ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

ಗೇರುಕಟ್ಟೆ : ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 68 ವಿದ್ಯಾರ್ಥಿಗಳಲ್ಲಿ 64ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಗೆ ಶೇ. 84.21 ಫಲಿತಾಂಶ ಲಭಿಸಿದೆ.

ಕಲಾ ವಿಭಾಗದಲ್ಲಿ 19 ವಿದ್ಯಾರ್ಥಿಗಳಲ್ಲಿ 16 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಮೊಹಮ್ಮದ್ ಪಾವಝ್ 550 ವಿಶಿಷ್ಠ ಶ್ರೇಣೀಯಲ್ಲಿ ಉತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 29 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100 ಫಲಿತಾಂಶ ಲಭಿಸಿದೆ. 5 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣೀಯಲ್ಲಿ ಉತ್ತೀರ್ಣರಾಗಿದ್ದು ಫಾತಿಮಾತ್ ಆಫಿಪಾ 567, ಹಿತಾ ಶ್ರೀ 540, ತೌಶೀರಾ 540, ನಿಶಾ 529, ಝಕೀಯಾ 512 ಅಂಕ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ 20 ವಿದ್ಯಾರ್ಥಿಗಳಲ್ಲಿ 19 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 3 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ. ಇವರಲ್ಲಿ ಫಾತಿಮಾತ್ ಸಝ್ಮೀಯಾ 542, ಸುಪ್ರಿಯಾ 530, ಫಾತಿಮಾತ್ ಸಾಹಿದ 526 ಅಂಕ ಗಳಿಸಿದ್ದಾರೆ.

Related posts

ಗಣೇಶೋತ್ಸವಕ್ಕೆಂದು ಹೋದ ವ್ಯಕ್ತಿಯಮೃತ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಉಂಬೆಟ್ಟು ಸ. ಉ.ಪ್ರಾ. ಶಾಲೆಯಲ್ಲಿ ಪರಿಸರ ಗಿಡ ನಾಟಿ ಕಾರ್ಯಕ್ರಮ

Suddi Udaya

ನಾರಾವಿ: ಶ್ರೀ ಸೂರ್ಯ ಫ್ರೆಂಡ್ಸ್ ಮಂಚಕಲ್ಲುಇದರ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಾದೇಶಿಕ ನಿರ್ದೇಶಕ ದುಗ್ಗೇ ಗೌಡ(ದುಗ್ಗಪ್ಪ) ಸೇವಾ ನಿವೃತ್ತಿ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya
error: Content is protected !!