27.8 C
ಪುತ್ತೂರು, ಬೆಳ್ತಂಗಡಿ
May 19, 2025
Uncategorized

ದ್ವಿತೀಯ ಪಿಯುಸಿ ಫಲಿತಾಂಶ: ನಡ ಸರಕಾರೀ ಪದವಿಪೂರ್ವ ಕಾಲೇಜಿಗೆ88.41ಶೇಕಡಾ ಫಲಿತಾಂಶ

ನಡ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ನಡ ಸರಕಾರೀ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 69 ವಿದ್ಯಾರ್ಥಿಗಳಲ್ಲಿ 61 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 88.41% ಫಲಿತಾಂಶ ಬಂದಿದೆ.

6 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 6 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 96.29% ಫಲಿತಾಂಶ ಲಭಿಸಿದ್ದು ಆಯಿಷತುಲ್ ಫರ್ಹಾನ 581, ವಂದನ 565, ಫಾತಿಮತುಲ್ ಮಿಶ್ರಿಯಾ 563, ರೆನಿಶಾ 552, ಸುದೀಕ್ಷಾ 512, ಕಲಾ ವಿಭಾಗದಲ್ಲಿ ಸೌಮ್ಯ 537 ಅಂಕಗಳನ್ನು ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.

Related posts

ಪುಂಜಾಲ್ ಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಕಲಿಕಾ ಹಬ್ಬ ಮಕ್ಕಳ ಪ್ರತಿಭೆಗಳ ಅನಾವರಣ

Suddi Udaya

ಜೈನ ಶ್ರಾವಕ, ಶ್ರಾವಕಿಯರಿಗೆ ರಾಜ್ಯ ಮಟ್ಟದ ಸ್ಪರ್ಧೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆಯಲ್ಲಿ ಯಕ್ಷಗಾನ ಪ್ರದರ್ಶನ ಮತ್ತು ಸನ್ಮಾನ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya

ಜು.8 : ಬೆಳ್ತಂಗಡಿ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅವರಿಗೆ ಅಭಿನಂದನೆ

Suddi Udaya
error: Content is protected !!