ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮ ಸಡಗರ ದಿಂದ ಈದುಲ್ ಫಿತರ್ ಆಚರಿಸಲಾಯಿತು.

ಖತೀಬರಾದ ಮುಹಮ್ಮದ್ ಆಸಿಫ್ ಸಖಾಫಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ ಉಪಸ್ಥಿತರಿದ್ದರು.

Related posts

‘ಅನ್ವೇಷಣೆ–2026’ ಸ್ಪರ್ಧೆ; ಎಸ್‌ಡಿಎಂ ಶಾಲೆಯ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಚ್ಚಿನ: ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya
error: Content is protected !!