April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವರಿಗೆ ಪಲ್ಲಕ್ಕಿ ಸಮರ್ಪಣೆ

ಬಳಂಜ: ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವರ ವರ್ಷಾವಧಿ ಜಾತ್ರೋತ್ಸವ ಸಂದರ್ಭದಲ್ಲಿ ಮೈಸೂರು ಶ್ರೀಮತಿ ಶ್ರೀದೇವಿ ಮತ್ತು ಬಾಲಕೃಷ್ಣ ಭಟ್ ಮತ್ತು ಕುಟುಂಬಿಕರು ಶ್ರೀ ದೇವರಿಗೆ ನೂತನ ಪಲ್ಲಕ್ಕಿಯನ್ನು ಸಮರ್ಪಿಸಿದರು.

ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಮಕ್ಕಳಿಂದ ಕುಣಿತಾ ಭಜನೆ, ಪಂಚಶ್ರೀ ಮಹಿಳಾ ಭಜನಾ ತಂಡದಿಂದ ಭಜನೆ ಹಾಗೂ ವಿವಿಧ ವೇಷ ಭೂಷಣಗಳಿಂದ ಪಲ್ಲಕ್ಕಿಯ ಭವ್ಯ ಮೆರವಣಿಗೆ ಸಾಗಿತು.

ಈ ಸಂದರ್ಭದಲ್ಲಿ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಬಿ ಶೀತಲ್ ಪಡಿವಾಲ್, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿ,ದೇವಸ್ಥಾನದ ಜಿರ್ಣೋದ್ಧಾರ ಸಮಿತಿ ಅದ್ಯಕ್ಷ ಸತೀಶ್ ರೈ ಬಾರ್ದಡ್ಕ, ಕೃಷಿಕ
ತಿಮ್ಮಪ್ಪ ಪೂಜಾರಿ ನಾಲ್ಕೂರು, ಅಳದಂಗಡಿ ಸಿಎ ಬ್ಯಾಂಕ್ ನಿರ್ದೆಶಕ ವಿಶ್ವನಾಥ ಹೊಳ್ಳ, ಗುರುಪ್ರಸಾದ್ ಹೆಗ್ಡೆ, ಹೆಚ್.ದೇಜಪ್ಪ ಪೂಜಾರಿ,ದಿನೇಶ್ ಪಿ.ಕೆ, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್,ಬಳಂಜ ಗ್ರಾಮ‌ಪಂಚಾಯತ್ ಅಧ್ಯಕ್ಷೆ ಶೋಭಾ ಕುಲಾಲ್, ಉಪಾಧ್ಯಕ್ಷ ಯಶೋಧರ ಶೆಟ್ಟಿ ,ಗಣೇಶ್ ಪೂಜಾರಿ ಬೊಂಟ್ರೋಟ್ಟುಗುತ್ತು,
ಪ್ರಮುಖರಾದ ಪ್ರವೀಣ್ ಕುಮಾರ್ ಹೆಚ್.ಎಸ್, ಸುರೇಶ್ ಪೂಜಾರಿ ಜೈಮಾತ, ಸದಾನಂದ ಸಾಲಿಯಾನ್, ಗಣೇಶ್ ದೇವಾಡಿಗ,ರವೀಂದ್ರ ಬಿ ಅಮಿನ್, ಸಂತೋಷ್ ಕುಮಾರ್ ಜೈನ್, ಸುರೇಶ್ ಶೆಟ್ಟಿ ಕುರೆಲ್ಯ,ದಿನೇಶ್ ಪೂಜಾರಿ ಅಂತರ, ರಮಾನಾಥ ರೈ,ಸುರೇಶ್ ಪೂಜಾರಿ ಹೇವ, ಜಗದೀಶ್ ಪೂಜಾರಿ ಪೆರಾಜೆ,ಪ್ರವೀಣ್ ಲಾಂತ್ಯಾರು, ಪುರಂದರ ಪೂಜಾರಿ ಪೆರಾಜೆ,ರಾಘವೇಂದ್ರ ಭಟ್, ಹರೀಶ್ ರೈ,ಸಂಜೀವ ಶೆಟ್ಟಿ ನಾಲ್ಕೂರು, ರಜತ್ ಹೆಗ್ಡೆ, ಸತೀಶ್ ಕೆ,ಗಣೇಶ್ ಸುರ್ಯ, ಹಾಗೂ ಭಕ್ತರು ಉಪಸ್ಥಿತರಿದ್ದರು..

Related posts

ಸೌಜನ್ಯ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮುಖಾಂತರ ನ್ಯಾಯಾಂಗ ತನಿಖೆಗೆ ವಹಿಸಲು ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ವಿ.ಹಿಂ.ಪಂ ಆಗ್ರಹ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮಾಜಿ ಸಿ.ಎಂ ಯಡಿಯೂರಪ್ಪ

Suddi Udaya

ಚಾರ್ಮಾಡಿ : ನಾಗಬ್ರಹ್ಮ, ನಾಗಯಕ್ಷಿಣಿ ಹಾಗೂ ಶಿರಾಡಿ ದೈವ, ರುದ್ರಾಂಡಿ ದೈವ ಹಾಗೂ ಪರಿವಾರ ದೈವಗಳ ನೇಮೋತ್ಸವ: ವಾರ್ಷಿಕ ಜಾತ್ರಾ ಮಹೋತ್ಸವ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!