September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಇಸ್ಮಾಯಿಲ್ .ಕೆ ಪೆರಿಂಜೆ, ಮಾಜಿ ಅಧ್ಯಕ್ಷರುಗಳಾದ ಜಲೀಲ್ ಪಡ್ಡಂದಡ್ಕ, ಯು ಕೆ ಮೊಹಮ್ಮದ್ ಹಾಜಿ ಪೆರಿಂಜೆ , ಖಾಲಿದ್ ಪುಲಬೆ , ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕಟ್ಟೆ ,ಕಾರ್ಯದರ್ಶಿ ರಫೀಕ್ ಪಡ್ಡ , ಪ್ರಮುಖರಾದ ಪತ್ರಕರ್ತ ಮಹಮ್ಮದ್ ಎಚ್ ವೇಣೂರು ,ಅಬ್ದುಲ್ ರಹಿಮಾನ್ ಡೆಲ್ಮ ,ನಜೀರ್ ಪೆರಿಂಜೆ , ಅಶ್ರಫ್ ಕಿರೋಡಿ , ಅಶ್ರಫ್ ಗಾಂಧಿನಗರ , ಇದ್ರಿಸ್ ಪುಲಬೆ , ಮೊಹಮ್ಮದ್ ಶಾಫಿ ಕಿರೋಡಿ, ಇಸ್ಮಾಯಿಲ್ ಎಚ್ , ಶರಫ್ ತಂಗಳ್ ,ಹಮೀದ್ ಎಚ್ ,ಸಲಾಂ ಕೇಶವ ನಗರ ಅಶ್ರಫ್ ಶಾಂತಿ ನಗರ ,ಮತ್ತು ಗಣ್ಯರು ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ 75 ರ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಗಾರ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ನಾರಾವಿ: ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ನಾಳ ಯಕ್ಷಕೂಟದ ವತಿಯಿಂದ ಯಕ್ಷಗಾನ ವೈಭವ

Suddi Udaya
error: Content is protected !!