24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ ಜವಾಬ್ದಾರಿಯುತ ಶ್ರೇಷ್ಠ ನಾಗರಿಕ ಪ್ರಶಸ್ತಿ ವಿಭಾಗದ ನಿರ್ದೇಶಕರಾಗಿ ಆಯ್ಕೆಯಾಗಿದ್ದು, ಇತ್ತೀಚೆಗೆ ಕೇರಳದ ಕಣ್ಣೂರಿನಲ್ಲಿ ಜರುಗಿದ, ರಾಷ್ಟ್ರೀಯ ಆಡಳಿತ ಸಮಿತಿಯ ಸಮಾವೇಶದಲ್ಲಿ ಪದಗ್ರಹಣ ಕೈಗೊಂಡರು.

ಇವರು ದ.ಕ ಜಿಲ್ಲಾ ರಾಮಕ್ಷತ್ರೀಯ ಸಂಘಗಳ ಒಕ್ಕೂಟದ ಸ್ಥಾಪಕಾಧ್ಯಕ್ಷ, ಉಜಿರೆಯ ಧ.ಮಂ. ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷ, ಛೇಂಬರ್‍ ಆಫ್ ಕಾಮರ್ಸ್ ಬೆಳ್ತಂಗಡಿ, ರೆಡ್ ಕ್ರಾಸ್ ಸಂಸ್ಥೆಯ ಸ್ಥಾಪಕರು, ಶ್ರೀ ರಾಮ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ರಾಮಕ್ಷತ್ರೀಯ ಸಂಘ, ಬೆಳ್ತಂಗಡಿಯ ಪೂರ್ವಾಧ್ಯಕ್ಷರು, ಬೆಳ್ತಂಗಡಿಯ ಪ್ರಜ್ವಲ್ ಕಾಂಪ್ಲೆಕ್ಸ್ ನ ಮಾಲಕರಾಗಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಜ.11: ಬಳಂಜದಲ್ಲಿ ನಾಲ್ಕೂರು ಶ್ರೀ ಮಾತಾ ಸಂಘಟನೆಯ ನೇತೃತ್ವದಲ್ಲಿ ತಾಲೂಕು ಮಟ್ಟದ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಕಳಿಯ ನಿವಾಸಿ ಶಿವರಾಜ್ ಎಂ. ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಳೆಂಜ ಶ್ರೀ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಹಿರಿಯ ಸಾಹಿತಿ ಎನ್ ಜಿ ಪಟವರ್ಧನ್ ಅವರ ಕೃತಿ ‘ಆಟ’ ಲೋಕಾರ್ಪಣೆ

Suddi Udaya
error: Content is protected !!