37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

ಹತ್ಯಡ್ಕ: ಅರಸಿನಮಕ್ಕಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 15 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ.93.33 ಫಲಿತಾಂಶ ಲಭಿಸಿದೆ.

ಒಬ್ಬ ವಿದ್ಯಾರ್ಥಿ ಅತ್ಯುನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮಶ್ರೇಣಿ, ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ 3 ವಿದ್ಯಾರ್ಥಿಗಳಲ್ಲಿ 2 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.66.66 ಫಲಿತಾಂಶ ಲಭಿಸಿದ್ದು, ಹರ್ಷ 383 ಉತ್ತಮ ಅಂಕ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.100 ಫಲಿತಾಂಶ ಲಭಿಸಿದೆ. ಇವರಲ್ಲಿ ರಶ್ಮಿ 545 ವಿಶಿಷ್ಠ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Related posts

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಹಳೆಯ ವಿದ್ಯಾರ್ಥಿಯ ಸಾಫ್ಟ್ ವೇರ್ ತಂಡದಿಂದ ಶಾಲೆಗೆ ಬಣ್ಣ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya

ಮಚ್ಚಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿನಿಯರಿಗೆ ಬೈಸಿಕಲ್ ವಿತರಣೆ

Suddi Udaya
error: Content is protected !!