39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

ಉಜಿರೆ: ಅನುಗ್ರಹ ಪದವಿ ಪೂರ್ವ ಕಾಲೇಜಿನ ಎಲ್ಲಾ ವಿಧ್ಯಾರ್ಥಿಗಳು ತೇರ್ಗಡೆಯಾಗಿ ಶೇ. 100 ಫಲಿತಾಂಶ ಪಡೆದುಕೊಂಡಿದ್ದಾರೆ.

5 ವಿದ್ಯಾರ್ಥಿಗಳು ಉನ್ನತ ಸ್ಥಾನ, 25 ವಿಧ್ಯಾರ್ಥಿಗಳು ಪ್ರಥಮ ಸ್ಥಾನ, 7 ದ್ವಿತೀಯಾ ಸ್ಥಾನ ಗಳಿಸಿದ್ದಾರೆ.
ವಾಣಿಜ್ಯ ವಿಭಾಗದಲ್ಲಿ ಶೋಹೈಬತುಲ್ ಅಸ್ಲಾಮಿಯಾ 559 ಆಂಕ ಪಡೆದುಕೊಂಡಿದ್ದಾರೆ.
100 ಫಲಿತಾಂಶ ಪಡೆದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ಸಂಚಾಲಕರು ಮತ್ತು ಪ್ರಾಂಶುಪಾಲರು ಅಭಿನಂದಿಸಿದ್ದಾರೆ.

Related posts

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya
error: Content is protected !!