ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆಯು ಖತೀಬಾರಾದ ನಿಝಾಮುದ್ದೀನ್ ಹಾಶಿಮಿ ರವರ ನೇತೃತ್ವದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷಅಬ್ದುಲ್ ರಹಿಮಾನ್ ಎ.ಆರ್. ಟಿ., ಕಾರ್ಯದರ್ಶಿ ನಝೀರ್ ಎ ಎಮ್, ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

Leave a Comment

error: Content is protected !!