April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ಆಚರಣೆ

ಬೆಳ್ತಂಗಡಿ: ದಕ್ಷಿಣ ಭಾರತ ಇತಿಹಾಸ ಪ್ರಸಿದ್ಧ ಸರ್ವಧರ್ಮೀಯರ ಸಮನ್ವಯ ಕ್ಷೇತ್ರ ಕಾಜೂರು ದರ್ಗಾ ಹಾಗೂ ರಹ್ಮಾನಿಯಾ ಮಸ್ಜಿದ್ ನಲ್ಲಿ ಈದ್ ನಮಾಜ್ ಕಾಜೂರ್ ಕ್ಷೇತ್ರದ ಧರ್ಮಗುರುಗಳಾದ ಸಯ್ಯದ್ ಕಾಜೂರ್ ತಂಙಳ್ ಈದ್ ನಮಾಜ್ ಗೆ ನೇತೃತ್ವ ನೀಡಿ ದುಆ ನೆರವೇರಿಸಿ ಆಶೀರ್ವಚನ ಮಾಡಿದರು.


ಈ ಸಂದರ್ಭದಲ್ಲಿ ದರ್ಗಾ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ , ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ವಕ್ಫ್ ಸಲಹಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್ ಜೆ ಹೆಚ್ ಕಾಜೂರ್, ಕೋಶಾಧಿಕಾರಿ ಮೊಹಮ್ಮದ್ ಕಮಾಲ್ ಉಪಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಹಾಗೂ ಬದ್ರುದ್ದೀನ್ ಕಾಜೂರ್ ಮತ್ತು ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು , ಪಂಚಾಯತ್ ಸದಸ್ಯರಾದ ಕೆ ಯು ಮೊಹಮ್ಮದ್ ,ಕಬೀರ್ ಪಾದೇಗುತ್ತು ಹಾಗು ಮುಂತಾದ ಅನೇಕ ಗಣ್ಯರು ಊರ ಹಿರಿಯರು, ಕಿರಿಯರು, ಉಲಮಾ ಉಮರ ನಾಯಕರು ಜಮಾತ್ ಬಾಂಧವರು ಭಾಗವಹಿಸಿದ್ದರು.

Related posts

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya
error: Content is protected !!