ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಸಾಮೂಹಿಕ ಈದುಲ್ ಫಿತ್ರ್ ಪ್ರಾರ್ಥನೆಯನ್ನು ಖತೀಬರಾದ ಇಸ್ಮಾಯಿಲ್ ಆನೀಫಿ ಇವರ ನೇತ್ರತ್ವದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.