25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿ.ಯು.ಸಿ ಫಲಿತಾಂಶ: ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿಯ ಬಾಲಕ-ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಶೇ.100 ಫಲಿತಾಂಶ

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ ದ್ವಿತೀಯ ಪಿ.ಯು.ಸಿ ಯಲ್ಲಿ ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 8 ಡಿಸ್ಟಿಂಕ್ಷನ್ 24 ಪ್ರಥಮ ದರ್ಜೆ ಉತ್ತೀರ್ಣರಾಗಿ ಶೇ 100% ಫಲಿತಾಂಶ

ಪರಿಶಿಷ್ಟ ಜಾತಿಯ ಮೆ.ನಂತರದ ಬಾಲಕರ ವಿದ್ಯಾರ್ಥಿನಿಲಯ ಬೆಳ್ತಂಗಡಿ ಇಲ್ಲಿ 22 ವಿದ್ಯಾರ್ಥಿಗಳಲ್ಲಿ 4 ಡಿಸ್ಟಿಂಕ್ಷನ್, 18 ಪ್ರಥಮ ದರ್ಜೆ ಉತ್ತೀರ್ಣರಾಗಿ ಶೇ100% ಫಲಿತಾಂಶ

ಪರಿಶಿಷ್ಟ ವರ್ಗದ ಮೆ.ನಂತರದ ಬಾಲಕರ ವಿದ್ಯಾರ್ಥಿನಿಲಯ ಉಜಿರೆ ಇಲ್ಲಿ 16 ವಿದ್ಯಾರ್ಥಿಗಳ ಪೈಕಿ 1-ಡಿಸ್ಟಿಂಕ್ಷನ್,11-ಪ್ರಥಮ ದರ್ಜೆ ಹಾಗೂ 1-ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಶೇ 81.25 ಫಲಿತಾಂಶ ಪಡೆದಿದೆ.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya

ಮಾಣಿಲ ಮಾತೃಭೂಮಿ ಯುವ ವೇದಿಕೆ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ ಕಾರ್ಯಾಗಾರ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಜ.27: ಸವಣಾಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 42ನೇ ವರ್ಷದ ಏಕಾಹ ಭಜನಾ

Suddi Udaya
error: Content is protected !!