ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ by Suddi UdayaApril 10, 2024April 10, 2024 Share0 ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮ ಸಡಗರ ದಿಂದ ಈದುಲ್ ಫಿತರ್ ಆಚರಿಸಲಾಯಿತು. ಖತೀಬರಾದ ಮುಹಮ್ಮದ್ ಆಸಿಫ್ ಸಖಾಫಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ ಉಪಸ್ಥಿತರಿದ್ದರು. Share this:PostPrintEmailTweetWhatsApp