April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಖತೀಬರಾದ ಹನೀಫ್ ಫೈಝಿ ಇವರ ನೇತ್ರತ್ವದಲ್ಲಿ ಈದ್ ನಮಾಝ್ ನೆರವೇರಿತು.


ಈ ಸಂದರ್ಭದಲ್ಲಿ ಅಧ್ಯಕ್ಷರಾದ ಬಿ.ಎ. ನಝೀರ್, ಉಪಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಗಳಾದ ರಝಾಕ್ ಬಿ,ಎಚ್, ಹನೀಫ್ ಬಿ.ಎಮ್, ಕೋಶಾಧಿಕಾರಿ ಇಸ್ಮಾಯಿಲ್ ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಕಲ್ಮಂಜ: ಆನಂಗಳ್ಳಿ ವಾಳ್ಯದ ಕೂಳೂರು ನಿವಾಸಿ ತಾರಾ ಪರಾಂಜಪೆ ನಿಧನ

Suddi Udaya

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ನಿಡ್ಲೆ: ಕುದ್ರಾಯದ ಕಿಂಡಿ ಅಣೆಕಟ್ಟಿನ ಮೇಲಿನ ಭಾಗದ ಮರಗಳ ತೆರವು

Suddi Udaya
error: Content is protected !!