April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು 493 ವಿದ್ಯಾರ್ಥಿಗಳಲ್ಲಿ 484 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.98.17 ಫಲಿತಾಂಶ ಬಂದಿದೆ.

190 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 280 ವಿದ್ಯಾರ್ಥಿಗಳು ಉತ್ತಮ ಶ್ರೇಣಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.97.91 ಫಲಿತಾಂಶ ಲಭಿಸಿದ್ದು ಇದರಲ್ಲಿ ನಮೃತಾ 588, ಮುಸ್ಕಾನ್ ಕೌಸರ್ 587, ರೂಪಾಲಿ 585, ವಿಜ್ಞಾನ ವಿಭಾಗದಲ್ಲಿ ಶೇ. 98.17 ಫಲಿತಾಂಶ ಲಭಿಸಿದ್ದು ಜಿತೈಶಿ 579, ಅನನ್ಯ 578, ಚಿಂತನ್ 575, ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶ ಲಭಿಸಿದ್ದು ಶಾನುಷಾ ಪಿಂಟೋ 578, ಕವನ 573, ಶರಣ್ಯ 573 ಅತ್ಯುತ್ತಮ ಅಂಕ ಗಳಿಸಿದ್ದಾರೆ.

Related posts

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya

ಕಾಯರ್ತಡ್ಕ : ಪುತ್ಯೆ ನಿವಾಸಿ ಮೋಹನ ಗೌಡ ಹೃದಯಾಘಾತದಿಂದ ನಿಧನ

Suddi Udaya

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya
error: Content is protected !!