27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು.


ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ನಾಣ್ಯಪ್ಪ ಪೂಜಾರಿ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು. ಈ ಸಂದರ್ಭ ಉಡುಪಿ ಸ್ಪೋರ್ಟ್ಸ್ ಸಂಸ್ಥೆಯ ಮಾಲಕ ಪ್ರಜ್ವಲ್, ಮೋದಿಕೇರ್ ಕ್ರೌನ್ ಡೈಮಂಡ್ ಡೈರೆಕ್ಟರ್ ತಾರನಾಥ್ ಪುತ್ತೂರು, ಮಾರೂರು ಮೋಟಾರ್‍ಸ್‌ನ ವಸಂತ್ ಉಪಸ್ಥಿತರಿದ್ದರು.

ಮಾಲಕರಾದ ಪುಷ್ಪರಾಜ್ ಬಂದಂತಹ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು. ಮಾಲಕರ ಹಿತೈಷಿಗಳು, ಬಂಧುಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ಬಂದಾರು: 28ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣೆ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಇಂದು(ಜ.11) ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya
error: Content is protected !!