May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

ಮಡಂತ್ಯಾರು: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿಗೆ ಶೇ. 98.8 ಫಲಿತಾಂಶ ಲಭಿಸಿದೆ.

ಒಟ್ಟು 258 ವಿದ್ಯಾರ್ಥಿಗಳಲ್ಲಿ 255 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಲಾ ವಿಭಾಗದಲ್ಲಿ ಶೇ.100 ಫಲಿತಾಂಶ, ವಾಣಿಜ್ಯ ವಿಭಾಗದಲ್ಲಿ ಶೇ.99.4 ಫಲಿತಾಂಶ, ವಿಜ್ಞಾನ ವಿಭಾಗದಲ್ಲಿ ಶೇ. 97.3 ಫಲಿತಾಂಶ ಲಭಿಸಿದೆ.

46 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ , 176 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 28 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 4 ವಿದ್ಯಾರ್ಥಿಗಳು ತೃತೀಯ ಶ್ರೇಣಿ ಪಡೆದುಕೊಂಡಿದ್ದಾರೆ.

ಇವರಲ್ಲಿ ಕಲಾ ವಿಭಾಗದ ಶುಭಲಕ್ಷ್ಮೀ ಶೇ.88.16, ವಾಣಿಜ್ಯ ವಿಭಾಗದಿಂದ ವೈಷ್ಣವಿ ಶೆಟ್ಟಿ, ಶೇ.98.33, ವಿಜ್ಞಾನ ವಿಭಾಗದಿಂದ ಕಾರ್ತಿಕ್ ಶೇ. 95.33 ಅತ್ಯುತ್ತಮ ಅಂಕವನ್ನು ಪಡೆದುಕೊಂಡಿದ್ದಾರೆ.


Related posts

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಗುರುವಾಯನಕೆರೆ : ಸ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!