ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ
ಬೆಳ್ತAಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 261 ವಿದ್ಯಾರ್ಥಿಗಳಲ್ಲಿ 254 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.97.32% ಫಲಿತಾಂಶ ಬಂದಿದೆ. 53 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 174 ವಿದ್ಯಾರ್ಥಿಗಳು ಉತ್ತಮ...