23 C
ಪುತ್ತೂರು, ಬೆಳ್ತಂಗಡಿ
April 16, 2025

Day : April 10, 2024

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

Suddi Udaya
ಕಲ್ಮಂಜ: ಇಲ್ಲಿಯ ಆದರ್ಶ ನಗರದ ನಿವಾಸಿ ನಿಶ್ಬಾ (20 ವ) ಹೃದಯಾಘಾತದಿಂದ ಎ.09ರಂದು ಪತಿಯ ಮನೆಯಲ್ಲಿ ನಿಧನರಾದರು. ಮದುವೆಯಾಗಿ 7 ತಿಂಗಳಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದರು. ಮೃತರು ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ರವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಸುವರ್ಣ ಆರ್ಕೇಡ್‌ನಲ್ಲಿ ಕಾರ್ಯಾಚರಿಸುತ್ತಿದ್ದ ಮೋದಿಕೇರ್ ಸಂಸ್ಥೆಯಲ್ಲಿ ಇದೀಗ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಯುಗಾದಿಯ ಶುಭದಿನ ಎ.10 ರಂದು ಶುಭಾರಂಭಗೊಂಡಿತು. ಉದ್ಘಾಟನೆಯನ್ನು ಕಟ್ಟಡದ ಮಾಲಕರಾದ ವೈ ನಾಣ್ಯಪ್ಪ ಪೂಜಾರಿ ದೀಪಬೆಳಗಿಸಿ ಉದ್ಘಾಟಿಸಿ ಶುಭಹಾರೈಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದು, ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗ ಮಾತ್ರ ಇರುವ ಈ ಕಾಲೇಜಿನಲ್ಲಿ ಅನುಪ್ರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಸಂಭ್ರಮ ಸಡಗರ ದಿಂದ ಈದುಲ್ ಫಿತರ್ ಆಚರಿಸಲಾಯಿತು. ಖತೀಬರಾದ ಮುಹಮ್ಮದ್ ಆಸಿಫ್ ಸಖಾಫಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಅಧ್ಯಕ್ಷರಾದ ಅಬೂಬಕ್ಕರ್ ಬಟ್ಲಡ್ಕ ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇಂಬರ್ ನ ಸ್ಥಾಪಕಾಧ್ಯಕ್ಷ , ಜೇಸಿಐ ಭಾರತದ ಕರ್ನಾಟಕ ರಾಜ್ಯ ಜೇಸಿಸ್ ನ ರಾಜ್ಯ ಉಪಾಧ್ಯಕ್ಷ, ರಾಜ್ಯ ಕೋಶಾಧಿಕಾರಿ ಪ್ರಮೋದ್ ಆರ್ ನಾಯಕ್ ರವರು ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya
ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆಯನ್ನು ಮಸೀದಿ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ಕುತುಬ ಪಾರಾಯಣ ಮಾಡಿ ಈದ್ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಮಸೀದಿ ಅಧ್ಯಕ್ಷ ಇಸ್ಮಾಯಿಲ್ .ಕೆ ಪೆರಿಂಜೆ, ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆಯು ಖತೀಬಾರಾದ ನಿಝಾಮುದ್ದೀನ್ ಹಾಶಿಮಿ ರವರ ನೇತೃತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷಅಬ್ದುಲ್ ರಹಿಮಾನ್ ಎ.ಆರ್. ಟಿ., ಕಾರ್ಯದರ್ಶಿ ನಝೀರ್ ಎ ಎಮ್, ಹಾಗೂ ಮುಸ್ಲಿಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya
ಕನ್ಯಾಡಿ: ಶ್ರೀ ರಾಮ ಭಗವಾನ್ ನಿತ್ಯಾನಂದ ಮಂದಿರದಲ್ಲಿ ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯಸ್ಮರಣೆಯೊಂದಿಗೆ, ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ 64ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ...
Uncategorized

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ 97.37% ಫಲಿತಾಂಶದೊಂದಿಗೆ ಪ್ರಥಮ ಸ್ಥಾನ, ಉಡುಪಿ 96.80% ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಗದಗ ಜಿಲ್ಲೆ 72.86%...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದಬೆಟ್ಟು: ಬೆಳ್ಳೂರು ಬೈಲಿನ ನೇತ್ರಾವತಿ ನದಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ

Suddi Udaya
ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬೆಳ್ಳೂರು ಬೈಲಿನಲ್ಲಿ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ವಾಹನ ಹಾಗೂ ಮರಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ...
error: Content is protected !!