Day : April 10, 2024
ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ
ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಸಾಮೂಹಿಕ ಈದುಲ್ ಫಿತ್ರ್ ಪ್ರಾರ್ಥನೆಯನ್ನು ಖತೀಬರಾದ ಇಸ್ಮಾಯಿಲ್ ಆನೀಫಿ ಇವರ ನೇತ್ರತ್ವದಲ್ಲಿ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರಾದ ಇಸ್ಮಾಯಿಲ್ ಸನಾ ಹಾಗೂ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು....
ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ
ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಸಾಮೂಹಿಕ ಈದುಲ್ ಫಿತ್ರ್ ಪ್ರಾರ್ಥನೆ ಮಸೀದಿ ಖತೀಬರಾದಂತಹ ಶಂಶುದ್ದೀನ್ ದಾರಿಮಿ ನೇತೃತ್ವದಲ್ಲಿ ನಡೆಯಿತು. ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ,...