April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ವಸತಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 152 ವಿದ್ಯಾರ್ಥಿಗಳಲ್ಲಿ 152 ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.100% ಫಲಿತಾಂಶ ಬಂದಿದೆ.

109 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 43 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಎಂ. ಧೀಮಂತ್ ಹೆಬ್ಬಾರ್ 592, ಹರ್ಷಿತ್ ಎ.ವಿ. 585, ವಿಶ್ವಾಸ ನಾಯಕ ಡಿ.ಪಿ. 585, ಸಂಜಯ್ ಪಾಟೀಲ್ ಕೆ.ಎಲ್. 582, ವಿನಯ್ ಸಿ.ಎಂ. 581, ವರುಣ್ ಕುಮಾರ್ ಹೆಚ್.ಎಲ್. 580, ಚಿರಾಗ್ ಎಸ್. 578 ಪೂರ್ವಿಕ್ ಟಿ.ಎಂ. 577, ಶಾರ್ವಿನ್ 576, ತರುಣ್ ಹೆಚ್.ಬಿ. 574, ಹೊಯ್ಸಳ್ ರಾಜ್‌ಕುಮಾರ್ ಪಿ. 573, ಧೀರಜ್ ಸಿ. 573, ಜೀವನ್ ಕೆ.ವಿ. 572, ಕೆ.ಎಂ. ಮನೋಜ್ ಕುಮಾರ್ 572, ಸ್ರುಜಿತ್ ಎಸ್.ಎ. 571, ವಿನಯ್ ಕೆ.ಎಂ 571, ಬಿಂದು ಮಾಧವ 570 ಅತ್ಯುತ್ತಮ ಅಂಕ ಗಳಿಸಿದ್ದಾರೆ.

Related posts

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ: ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!