April 2, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಸರಕಾರಿ ಪದವಿಪೂರ್ವ ಕಾಲೇಜಿಗೆ ಶೇ.97.32% ಫಲಿತಾಂಶ

ಬೆಳ್ತAಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಒಟ್ಟು 261 ವಿದ್ಯಾರ್ಥಿಗಳಲ್ಲಿ 254 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಒಟ್ಟು ಶಾಲೆಗೆ ಶೇ.97.32% ಫಲಿತಾಂಶ ಬಂದಿದೆ.

53 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 174 ವಿದ್ಯಾರ್ಥಿಗಳು ಉತ್ತಮ ಶ್ರೇಣಿ, 25ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 2 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ.100 ಫಲಿತಾಂಶ ಲಭಿಸಿದ್ದು ಇದರಲ್ಲಿ ತಸ್ರೀಫಾ ಭಾನು 566, ಯಶೋಧ 554, ನಿಖಿತಾ ವಿ. 550, ವಿಜ್ಞಾನ ವಿಭಾಗದಲ್ಲಿ ಶೇ. 99% ಫಲಿತಾಂಶ ಲಭಿಸಿದ್ದು ಲಿಖಿತಾ 579, ಅಝ್ವೀನಾ 556, ಮೋಕ್ಷಿತಾ 551, ಕಲಾ ವಿಭಾಗದಲ್ಲಿ ಶೇ.95% ಫಲಿತಾಂಶ ಲಭಿಸಿದ್ದು ನಸೀಬ 562, ಅಶ್ವಿತಾ ಎ. 549, ಚಿತ್ತಾರ 548 ಅತ್ಯುತ್ತಮ ಅಂಕ ಗಳಿಸಿದ್ದಾರೆ.

Related posts

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ವಿಧಾನ ಸಭಾ ಅಧ್ಯಕ್ಷ ಯು.ಟಿ ಖಾದರ್ ಭೇಟಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ದ.ಕ ಎಸ್ ಸ್ಪಿ ರಿಷ್ಯ0ತ್ ವರ್ಗಾವಣೆ

Suddi Udaya

ಬೆಳ್ತಂಗಡಿ ಭಾರತ ಮಾತಾ ಪೂಜಾ ಸಮಿತಿಯಿಂದ ರಾಷ್ಟ್ರದೇವೋಭವ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya
error: Content is protected !!