24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

ಉಜಿರೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಒಟ್ಟು ಶೇ. 99.04% ಫಲಿತಾಂಶ ಬಂದಿದೆ.

357 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿ, 630 ವಿದ್ಯಾರ್ಥಿಗಳು ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಒಟ್ಟು ಶೇ. 99.28% ಫಲಿತಾಂಶ ಲಭಿಸಿದ್ದು ಇದರಲ್ಲಿ ಅದಿತಿ 587, ಪ್ರೀತಮ್ ಮೆನೆಜಸ್ 585, ಆದಿತ್ಯ ರಮೇಶ ಹೆಗ್ಡೆ 582, ವಿಜ್ಞಾನ ವಿಭಾಗದಲ್ಲಿ ಶೇ. 99.05% ಫಲಿತಾಂಶ ಲಭಿಸಿದ್ದು ಅಭಿರಾಮ ಹೆಚ್. 587, ಶ್ರೀಹರ್ಷ ಜಿ. 584, ಆದಿ ಎಂ. 582, ಕಲಾ ವಿಭಾಗದಲ್ಲಿ ಶೇ.98.80% ಫಲಿತಾಂಶ ಲಭಿಸಿದ್ದು ಶ್ರೀನಿಧಿ ಬಿ.ಎಂ. 583, ಪವನ್ ಕುಮಾರ್ ಕೆ. 574, ಕಿರಣ್ಮಯಿ 572, ಅತ್ಯುತ್ತಮ ಅಂಕ ಗಳಿಸಿದ್ದಾರೆ.

Related posts

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟಿಂಗ್ ಗೈಡಿಂಗ್ ಚಳುವಳಿಯ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!