24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

ವಿಶ್ವದೆಲ್ಲೆಡೆ ರಂಝಾನ್ ಹಬ್ಬದ ಆಚರಣೆಯಲ್ಲಿರುವಾಗ ಉಳ್ತೂರಿನಲ್ಲಿ ಕೂಡಾ ಸಂಭ್ರಮದಿಂದ ಊರಿನ ಹಿರಿಯರು ಕಿರಿಯರು ಸೇರಿ ಆಚರಿಸಿದರು,

ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ಉಳ್ತೂರು ಮುದರಿಸ್ ಮುಹಮ್ಮದ್ ಫಾಳಿಲಿ ಕಾಮಿಲ್ ಸಖಾಫಿ ನೇತೃತ್ವ ನೀಡಿದರು. ಮಸೀದಿ ಅಧ್ಯಕ್ಷರಾದ ಅಬ್ಬಾಸ್ ಹಾಜಿ ಉಳ್ತೂರು ಸೇರಿದಂತೆ ಹಲವರು ಭಾಗವಹಿಸಿದ್ದರು.

  • ವರದಿ- ಹೆಚ್ ಮಹಮ್ಮದ್

Related posts

ಶಿರ್ಲಾಲು ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಹರೀಶ್ ಪೂಜಾರಿ ನಿಧನ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವತಿಯಿಂದ ಹೂಡಿಕೆದಾರರ ಜಾಗೃತಿ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಕಲ್ಮಂಜದಲ್ಲಿ ಉಚಿತ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಶಿಬಿರ ಕಾರ್ಯಕ್ರಮ

Suddi Udaya
error: Content is protected !!