25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಗರ್ಭಿಣಿ ಮಹಿಳೆ ಹೃದಯಾಘಾತದಿಂದ ನಿಧನ

ಕಲ್ಮಂಜ: ಇಲ್ಲಿಯ ಆದರ್ಶ ನಗರದ ನಿವಾಸಿ ನಿಶ್ಬಾ (20 ವ) ಹೃದಯಾಘಾತದಿಂದ ಎ.09ರಂದು ಪತಿಯ ಮನೆಯಲ್ಲಿ ನಿಧನರಾದರು.

ಮದುವೆಯಾಗಿ 7 ತಿಂಗಳಾಗಿದ್ದು, 4 ತಿಂಗಳ ಗರ್ಭಿಣಿಯಾಗಿದ್ದರು.

ಮೃತರು ಕುಂಟಿನಿ ನಿವಾಸಿ ಖಾಲಿದ್ ಉಸ್ಮಾನ್ ರವರ ಸೊಸೆಯಾಗಿದ್ದು, ತಂದೆ ಹಮೀದ್, ತಾಯಿ ನಝೀಮ, ಸಹೋದರಿ ನುಸೈಬಾ ಹಾಗೂ ಬಂಧುಬಳಗವನ್ನು ಅಗಲಿದ್ದಾರೆ.

Related posts

ಮುಂಡಾಜೆ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಲಯ ಭಜನಾ ಸಮಾವೇಶ

Suddi Udaya

ಬೆಳ್ತಂಗಡಿ ತಾಲೂಕು ಓಡೀಲು ಭಜನಾ ಸಮಿತಿಯಿಂದ ತುಮಕೂರು ಹಾಗೂ ಶಿರಾ ತಾಲೂಕಿನಲ್ಲಿ ಶ್ರೀ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಅದ್ಭುತ ಕುಣಿತ ಭಜನಾ ಸೇವೆ

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳನ್ನು ಕರೆ ತಂದು ಮಹಜರು

Suddi Udaya

ಅಕ್ರಮವಾಗಿ ಮನೆಯಲ್ಲಿ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ವಶ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ

Suddi Udaya
error: Content is protected !!