24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

ಕುವೆಟ್ಟು : ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವವು ವಿಜ್ರಂಭಣೆಯಿಂದ : ಎ.9ರಂದು ಜರಗಿತು.

ಸಂಜೆ ಮಠ ಮನೆಯಿಂದ ದೈವದ ಭಂಡಾರ ಸುಡುಮದ್ದಿನ ಪ್ರದರ್ಶನದೊಂದಿಗೆ ಮೆರವಣಿಗೆ ಬಂದು ಭಕ್ತರಿಗೆ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ತದ ನಂತರ ದೈವದ ನೇಮೋತ್ಸವ ಜರಗಿತು.

ಈ ಸಂದರ್ಭದಲ್ಲಿ ರಘುರಾಮ ಭಟ್ ಅಸ್ರಣ್ಣರು ಮಠ ಮನೆ, ಶ್ರೀನಿವಾಸ ಅಮ್ಮುಣ್ಣಾಯ ಅಸ್ರಣ್ಣರು ಮೂಡು ಮನೆ, ಮೋಹನ ಭಟ್ ಮೈರಾರು, ಅನುವಂಶಿಕ ಆಡಳಿತ ಮೋಕ್ತಸರರು, ಭಕ್ತಾಧಿಗಳು ಉಪಸ್ಥಿತರಿದ್ದರು.

Related posts

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಹೊಸಂಗಡಿ: ವಲಯ ಮಟ್ಟದ ಪದಗ್ರಹಣ ಸಮಾರಂಭ

Suddi Udaya

ತೆಕ್ಕಾರು: ಹೊಸಮೊಗ್ರು ಹೇಮಲತಾ ಕೊಂಡೆ ನಿಧನ

Suddi Udaya

ಪದ್ಮುಂಜ ಮುಗೇರಡಿ ನಿವಾಸಿ ಸುಶೀಲ ಶೆಟ್ಟಿ ನಿಧನ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!