22.9 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ದ.ಕ 97.37% ಫಲಿತಾಂಶದೊಂದಿಗೆ ಪ್ರಥಮ ಸ್ಥಾನ, ಉಡುಪಿ 96.80% ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದ್ದು ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ.

ಗದಗ ಜಿಲ್ಲೆ 72.86% ಫಲಿತಾಂಶದೊಂದಿಗೆ ಕಡೆಯ ಸ್ಥಾನದಲ್ಲಿ ಇದೆ. ಪರೀಕ್ಷೆಗೆ ಒಟ್ಟು 6,81,079 ಮಂದಿ ಹಾಜರಾಗಿದ್ದು, ಇವರಲ್ಲಿ 5,52,690 ಮಂದಿ ತೇರ್ಗಡೆ ಹೊಂದಿದ್ದಾರೆ.

Related posts

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ಪೋಷಕರಿಂದ ಶ್ರಮದಾನ 

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ

Suddi Udaya

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya
error: Content is protected !!