April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪಿಯುಸಿ ಫಲಿತಾಂಶ: ರಾಜ್ಯಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು, ಶೇ.100 ಫಲಿತಾಂಶ

ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶೇ. 100 ಫಲಿತಾಂಶ ದಾಖಲಿಸಿದ್ದು, ರಾಜ್ಯಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.

ವಿಜ್ಞಾನ ವಿಭಾಗ ಮಾತ್ರ ಇರುವ ಈ ಕಾಲೇಜಿನಲ್ಲಿ ಅನುಪ್ರಿಯ 594 , ಆಶ್ರಿತ ಜೈನ್ 592, ಅಭಿಷೇಕ್ ವೈ, ಎಸ್ 591, ಧನ್ವಿ ಭಟ್ 591, ತನ್ಮಯ ಶಾನುಭಾಗ್ 591, ಕೃತ್ತಿಕಾ ಸಿ ಬಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅನನ್ಯ ಸಾಧನೆ ಮೆರೆದಿದ್ದಾರೆ.

ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲ ಡಾ.ನವೀನ್ ಕುಮಾರ್ ಮರಿಕೆ ಸಾಧನೆಗೈದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Related posts

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya
error: Content is protected !!