29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಸಾಮೂಹಿಕ ಪ್ರಾರ್ಥನೆ

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಸಾಮೂಹಿಕ ಈದುಲ್ ಫಿತ್ರ್ ಪ್ರಾರ್ಥನೆ ಮಸೀದಿ ಖತೀಬರಾದಂತಹ ಶಂಶುದ್ದೀನ್ ದಾರಿಮಿ ನೇತೃತ್ವದಲ್ಲಿ ನಡೆಯಿತು.


ಬದ್ರೀಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ, ಕಾರ್ಯದರ್ಶಿ ಸ್ವಾದಿಕ್ ಕಟ್ಟೆ, ಕೋಶಾಧಿಕಾರಿ ಅಶ್ರಫ್ ಗುಂಡೇರಿ, ವಿವಿಧ ಕಮಿಟಿಯ ಪಧಾದಿಕಾರಿಗಳು, ಊರ ಪ್ರಮುಖರು, ಗಣ್ಯರು ಉಪಸ್ಥಿತರಿದ್ದರು.

Related posts

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya

ಕಬಡ್ಡಿ ಪಂದ್ಯಾಟ: ಬೆಳ್ತಂಗಡಿ ಸ. ಪ್ರೌ. ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಚಾರ್ಮಾಡಿಯಲ್ಲಿ ವಿದ್ಯಾರ್ಥಿಗಳು ಹಾಗೂ ಕೆಲವು ಸಾರ್ವಜನಿಕರಿನಿಂದ ಬಸ್ ತಡೆಹಿಡಿದು ಗಲಾಟೆ

Suddi Udaya

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ