23.7 C
ಪುತ್ತೂರು, ಬೆಳ್ತಂಗಡಿ
May 19, 2025
Uncategorizedಧಾರ್ಮಿಕ

ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ಕನಾ೯ಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಂ.ಡಿ.ಜಿ.ಪಿ) ಅರುಣ್ ಚಕ್ರವರ್ತಿ ಇವರು ಮಣ್ಣಿನ ಹರಕೆ ಖ್ಯಾತಿಯ ಸುಯ೯ ಶ್ರೀ ಸದಾಶಿವ ದೇವಸ್ಥಾನಕ್ಕೆ ಎ.11ರಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸುಯ೯ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುಯ೯ಗುತ್ತು ಇವರು ಅರುಣ್ ಚಕ್ರವರ್ತಿ ಅವರನ್ನು ದೇವಸ್ಥಾನದ ಪರವಾಗಿ ಬರಮಾಡಿಕೊಂಡು ಗೌರವ ಸಲ್ಲಿಸಿದರು. ಈ ವೇಳೆ ಬಿ.ಮುನಿರಾಜ ಅಜ್ರಿ, ಪ್ರಕಾಶ್ ಭಟ್, ರಾಧಾಕೃಷ್ಣ ಭಟ್, ಪ್ರಸಾದ್ ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯೂರು ಗ್ರಾ.ಪಂ. ನ ಗ್ರಾಮ ಸಭೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸರಳ ನಿಧನ

Suddi Udaya

ಪೆರಿಯಡ್ಕ ಬೆಳಾಲು ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya
error: Content is protected !!