March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

ಕೊಕ್ಕಡ : ಬಯಲು ಆಲಯ ಪ್ರಖ್ಯಾತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ದ.ಕ ಲೋಕಸಭಾ ಚುನಾವಣಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್, ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ , ವೇಣೂರು ಸಿಎ ಬ್ಯಾಂಕ್ ನ ಅಧ್ಯಕ್ಷ ಸುಂದರ ಹೆಗ್ಡೆ, ವಿಜಯ ಗೌಡ ವೇಣೂರು, ಮುಂಡಾಜೆ ಸಿಎ ಬ್ಯಾಂಕಿನ ಸದಸ್ಯ ಶಶಿಧರ ಕಲ್ಮಂಜ, ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಮಿನಿ ಬಸ್ ಪಲ್ಟಿ, ನಾಲ್ಕು ಮಂದಿ ಗಂಭೀರ ಹಲವರಿಗೆ ಗಾಯ

Suddi Udaya

ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

Suddi Udaya
error: Content is protected !!