April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

ಕಳೆಂಜ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ಸಭೆಯು ಸಂಜೀವ ಕುಂಬಾರ ಕಾರ್ಯತ್ತಡ್ಕ ಇವರ ಮನೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್, ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷ, ಶಕ್ತಿ ಕೇಂದ್ರದ ಪ್ರಮುಖರು, ಪಂಚಾಯತ್ ಸದಸ್ಯರು, ಮತ್ತು ಪಕ್ಷದ ಹಿರಿಯರು ಕಾರ್ಯಕರ್ತರು, ಬೂತ್ ಸಮಿತಿಯ ಅಧ್ಯಕ್ಷರು, ಸದಸ್ಯರು ಹಾಜರಿದ್ದರು,.

Related posts

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ವತಿಯಿಂದ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿ ಸಮಾರೋಪ

Suddi Udaya

ಧರ್ಮಸ್ಥಳ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕಾಂಗ್ರೆಸ್ ಬೆಂಬಲಿತ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ತ್ರೋಬಾಲ್ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಉಜಿರೆಯ ಉದ್ಯಮಿ ಮೋಹನ ಮುರುಡಿತ್ತಾಯ ನಿಧನ

Suddi Udaya
error: Content is protected !!