April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯುಸಿ ಪರೀಕ್ಷೆ: ಬೆಳ್ತಂಗಡಿ ಮಾಸ್ಟರ್‍ಸ್ ಕೋಚಿಂಗ್ ಕ್ಲಾಸ್ ಶೇ 88.5 ಫಲಿತಾಂಶ

ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿನ ಪ್ರತಿಷ್ಠಿತ ಮಾಸ್ಟರ್ ಕೋಚಿಂಗ್ ಕ್ಲಾಸ್ ಬೆಳ್ತಂಗಡಿ ಇದರ ಖಾಸಗಿ ವಿದ್ಯಾರ್ಥಿಗಳು ಅತ್ಯುನ್ನತ ಸಾಧನೆಯನ್ನು ಮಾಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಶೇ. 92 ಫಲಿತಾಂಶ ದಾಖಲಾಗಿದ್ದಾರೆ. ಕಲಾ ವಿಭಾಗದಲ್ಲಿ ಶೇ. 85 ಫಲಿತಾಂಶ ದಾಖಲಾಗಿರುತ್ತದೆ. ಒಟ್ಟು ಸಂಸ್ಥೆ ಈ ಸಾಲಿನಲ್ಲಿ ಶೇ.88.5 ಫಲಿತಾಂಶ ಪಡೆದಿರುತ್ತದೆ. ವಾಣಿಜ್ಯ ವಿಭಾಗದಲ್ಲಿ ಕುಮಾರಿ ಸುಪ್ರಿತಾ 481 (80%) , ಕಲಾ ವಿಭಾಗದಲ್ಲಿ ಆಯಿಷತ್ ಬಿಬಿ 456, ರೇವತಿ 440, ಚಂದನಾ 400, ಅಂಕಗಳನ್ನು ಕ್ರಮವಾಗಿ ಪಡೆದಿರುತ್ತಾರೆ.

Related posts

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಕೋಟ್ಯಾಂತರ ರೂ. ಮೌಲ್ಯದ ಆರ್ಗ್ಯಾನಿಕ್ ಬ್ಯಾಗ್ ಮಾಡುವ ಯಂತ್ರದ ಹಣ ಹಿಂತಿರುಗಿಸದೆ ವಂಚನೆ ಆರೋಪ: ಬಳಂಜ ಅಶ್ವತ್ ಹೆಗ್ಡೆ ವಿರುದ್ಧ ಮಹಿಳೆ ದೂರು: ಬೆಂಗಳೂರಿನ ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಜೂ.15-21: ಬಳಂಜದಲ್ಲಿ ಉಚಿತ ಯೋಗ ಶಿಬಿರ- ಸಾರ್ವಜನಿಕರಿಗೆ ಮುಕ್ತ ಅವಕಾಶ

Suddi Udaya
error: Content is protected !!