25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ನಾವೂರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರದೀಪ್ ಗೌಡ ನಾಗಾಜೆರವರ ಅಣ್ಣ ಸುಧಾಕರ್ ರವರ ಮದುವೆ ಎ.12ರಂದು ಜರುಗಲಿದ್ದು, ಆ ಪ್ರಯುಕ್ತ ಎ.11 ರಂದು ಪ್ರದೀಪ್ ರವರ ಮನೆಗೆ ದ.ಕ ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಬಿಜೆಪಿ ಜಿಲ್ಲಾ ರೈತಮೋರ್ಚಾದ ಅಧ್ಯಕ್ಷ ಗಣೇಶ್ ನಾವೂರು, ಬಿಜೆಪಿ ಜಿಲ್ಲಾ ರೈತಮೋರ್ಚಾದ ನಿಕಟಪೂರ್ವಾಧ್ಯಕ್ಷ ಜಯಂತ್ ಗೌಡ ಗುರಿಪಳ್ಳ ಭೇಟಿ ನೀಡಿ ಶುಭಹಾರೈಸಿದರು.

Related posts

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

Suddi Udaya

ಕುವೆಟ್ಟು: ಅಪಘಾತವಾಗಿದ್ದ ವಿಠಲ ಶೆಟ್ಟಿರವರು ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ರಾಜು ಮಡಿವಾಳ ನಿಧನ

Suddi Udaya

ಮಿಜಾರುಗುತ್ತು ಆನಂದ ಆಳ್ವ ರವರ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!