April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಸಭೆಯು ಎ.11ರಂದು ಕಿಶೋರ್ ರಾವ್ ಕಜೆ ಇವರ ಮನೆಯಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರು ಹರೀಶ್ ಪೂಂಜ, ಮಂಡಲದ ಅಧ್ಯಕ್ಷರು ಶ್ರೀನಿವಾಸ ರಾವ್, ತಾಲೂಕು ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ , ಪಕ್ಷದ ಪ್ರಮುಖರು ಮತ್ತು ನಿಡ್ಲೆ ಗ್ರಾಮದ ಬಿಜೆಪಿ ಪಕ್ಷದ ಪ್ರಮುಖರು ಹಿರಿಯ ಕಿರಿಯ ಕಾರ್ಯಕರ್ತರು, ಹಾಗೂ ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಉಪಸ್ಥಿತರಿದ್ದರು.

Related posts

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya

ಬೆಂಗಳೂರು -ಮಂಗಳೂರು ಪೆಟ್ರೋನೆಟ್ ಪೈಪ್ ಲೈನ್ ಕೊರೆದು ಡಿಸೇಲ್ ಕಳ್ಳತನ ; ಐವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಮಹಿಳೆಯ ಕುತ್ತಿಗೆಯಿಂದ ಸರ ಎಳೆದು ಪರಾರಿ ಪ್ರಕರಣ: 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!