September 6, 2026
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ ಬರೆಂಗಾಯದಲ್ಲಿ ನಡೆಯಿತು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.


ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಕುಶಾಲಪ್ಪ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್, ಧರ್ಮಸ್ಥಳ ಮಹಾಶಕ್ತಿ ಕೇಂದ್ರ ಚುನಾವಣಾ ಉಸ್ತುವಾರಿ ಕೊರಗಪ್ಪ ನಾಯ್ಕ, ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕಾರ್ಯದರ್ಶಿ ಗಣೇಶ್ ಹತ್ಯಡ್ಕ ಉಪಸ್ಥಿತರಿದ್ದರು.

Related posts

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳ್ತಂಗಡಿ: ಕಟ್ಟಡ ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ಶಾಸಕರಿಗೆ ಮನವಿ

Suddi Udaya

ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ‘ಮಗುವಿಗೊಂದು ಮರ’ ಕಲ್ಪನೆಯಂತೆ 200 ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಡಾ. ಗೀತಾ ಬಿ. ಶೆಟ್ಟಿ ಅವರು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೊಪತಿ (NIN) ಪುಣೆಯ ನಿರ್ದೇಶಕರಾಗಿ ಅಧಿಕಾರ ಸ್ವೀಕಾರ

Suddi Udaya
error: Content is protected !!