ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

ಲಾಯಿಲ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ ಲಾಯಿಲ ಸ್ಥಾನಿಕ ಸಭಾಭವನದಲ್ಲಿ ನಡೆಯಿತು.


ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ರೈತಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ನಾವೂರು, ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಮಂಡಲ ಕೋಶಾಧಿಕಾರಿ ಜಯಂತ ಗೌಡ, ಲಾಯಿಲ ಮಹಾಶಕ್ತಿಕೇಂದ್ರದ ಅಧ್ಯಕ್ಷ ಪ್ರಕಾಶ್ ಎಳನೀರು, ಕಾರ್ಯದರ್ಶಿ ಅರವಿಂದ ಶೆಟ್ಟಿ, ನಗರ ಮಹಾಶಕ್ತಿಕೇಂದ್ರ ಅಧ್ಯಕ್ಷ ರಾಜೇಶ್ ಪ್ರಭು, ಕಾರ್ಯದರ್ಶಿ ಶರತ್ ಕುಮಾರ್, ಉಪಸ್ಥಿತರಿದ್ದರು..

Related posts

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮಾವೇಶ

Suddi Udaya

ಮೇ 21: ವಿದ್ಯುತ್ ನಿಲುಗಡೆ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಮುಂಡಾಜೆ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಾದಕ ವ್ಯಸನ ಮುಕ್ತ ಹಾಗೂ ಆರೋಗ್ಯ ನೈರ್ಮಲ್ಯದ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!