September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆ

ಶಿಶಿಲ: ಭಾರತೀಯ ಜನತಾ ಪಾರ್ಟಿಯ ಶಿಶಿಲ ಶಕ್ತಿಕೇಂದ್ರದ ಕಾರ್ಯಕರ್ತರ ಸಭೆಯು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ಶ್ರೀನಿವಾಸ್ ಗೌಡ ಅಮ್ಮುಡಂಗೆ ಯವರ ಮನೆಯಲ್ಲಿ ಎ.11ರಂದು ನಡೆಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್, ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ, ಮಂಡಲದ ಪದಾಧಿಕಾರಿಗಳು, ಮಹಾಶಕ್ತಿ ಕೇಂದ್ರದ ಅಧ್ಯಕ್ಷರು, ಶಕ್ತಿ ಕೇಂದ್ರದ ಪ್ರಮುಖರು, ಪಂಚಾಯತ್ ಸದಸ್ಯರು, ಮತ್ತು ಪಕ್ಷದ ಹಿರಿಯರು ಕಾರ್ಯಕರ್ತರು, ಬೂತ್ ಸಮಿತಿಯ ಅಧ್ಯಕ್ಷರು, ಸದಸ್ಯರು ಉಪಸ್ಥಿರಿದ್ದರು.,.

Related posts

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya

ಉಜಿರೆಯ ಸ್ನೇಕ್ ಜಾಯ್ ರವರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya
error: Content is protected !!