30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

ಶಿಶಿಲ: ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ.

ಇವರು ಕಾಂಗ್ರೆಸ್ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾಗಿ, ಶಿಶಿಲ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ ಅಂಬಿಕಾ, ಪುತ್ರ ವೈಶಾಕ್, ಪುತ್ರಿ ಅಮೃತಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುವೆಟ್ಟು: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಮಹಾದ್ವಾರ ನಿರ್ಮಾಣಕ್ಕೆ ಶಂಕುಸ್ಥಾಪನೆ

Suddi Udaya

ಹದಗೆಟ್ಟ ರಸ್ತೆ: ಸಮಾಜಸೇವಕ ಕಲಾಯಿ ಗಣೇಶ್ ಗೌಡ ಹಾಗೂ ಊರವರ ಸಹಕಾರದೊಂದಿಗೆ ರಸ್ತೆ ದುರಸ್ತಿ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ “CBK CUP” ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!