ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ರವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ನೇಮಕ ಮಾಡಿದರು.

Leave a Comment

error: Content is protected !!