25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ್ವಿತೀಯ ಪಿಯುಸಿ ಫಲಿತಾಂಶ: ಧರ್ಮಸ್ಥಳದ ಆಕರ್ಷ್‌ ರಾಜ್ಯಕ್ಕೆ ಐದನೇ ಸ್ಥಾನ

ಬೆಳ್ತಂಗಡಿ: 2023-24 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಆಳ್ವಾಸ್ ಕಾಲೇಜ್ ವಿದ್ಯಾರ್ಥಿ ಆಕರ್ಷ್‌ ಪಿ.ಎಸ್ ರವರು ವಿಜ್ಞಾನ ವಿಭಾಗದಲ್ಲಿ 594 ಅಂಕ ಗಳಿಸಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದಾರೆ.

ಇವರು ಬಿಜೆಪಿ ಮಂಡಲಾಧ್ಯಕ್ಷ ಧರ್ಮಸ್ಥಳದ ಪುಟಾಣಿ ಶ್ರೀನಿವಾಸ್ ರಾವ್ ಅವರ ಪುತ್ರ. ಇವರು 10ನೇ ತರಗತಿಯವರೆಗೆ ಮುಡಿಪು ಜವಾಹರ ನವೋದಯ ವಿದ್ಯಾಲಯದಲ್ಲಿ ಓದಿದ್ದರು.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ “ನವನಕ್ಷತ್ರ ಸನ್ಮಾನ” ಪ್ರಶಸ್ತಿ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಕಾಜೂರು: ರೂ. 1.5 ಕೋಟಿ ವೆಚ್ಚದ “ಮುಸಾಫಿರ್ ಖಾನಾ (ಯಾತ್ರಿ ನಿವಾಸ)” ಕಟ್ಟಡ ಉದ್ಘಾಟನೆ:

Suddi Udaya
error: Content is protected !!