25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

ಅಳದಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ ಅಳದಂಗಡಿಯಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಪ್ರಭಾಕರ ಆಚಾರ್ಯ, ಮಂಡಲ ಕೋಶಾಧಿಕಾರಿ ಜಯಂತ ಗೌಡ, ಅಳದಂಗಡಿ ಮಹಾಶಕ್ತಿಕೇಂದ್ರದ ಚುನಾವಣಾ ಉಸ್ತುವಾರಿ ಸದಾನಂದ ಉಂಗಿಲಬೈಲು, ಅಧ್ಯಕ್ಷ ವಿಶ್ವನಾಥ ಲಾಯಿಲ, ಕಾರ್ಯದರ್ಶಿ ಮಾಧವ ಶಿರ್ಲಾಲು, ಆನಂದ ಸಾಲ್ಯಾನ್ ಉಪಸ್ಥಿತರಿದ್ದರು.

Related posts

ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರಿಂದ ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ : ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ಅಧ್ಯಕ್ಷರಾಗಿ ವಸಂತಿ ಲಕ್ಷ್ಮಣ್, ಕಾರ್ಯದರ್ಶಿಯಾಗಿ ಸುಮಲತಾ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!