April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.

ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು ಮಾಡಬೇಕಾದ ಕೆಲಸ ಕಾರ್ಯಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಭರತರಾಜ್ ಕೃಷ್ಣಾಪುರ, ಜಯಂತ ಕೋಟ್ಯಾನ್, ಜಿಲ್ಲಾ ಕಾರ್ಯದರ್ಶಿ ಸೀತಾರಾಮ ಬಿ.ಎಸ್., ಜಿಲ್ಲಾ ಹಿಂದುಳಿದ ವರ್ಗ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಶಿಧರ್ ಕಲ್ಮಂಜ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ, ಕಾರ್ಯದರ್ಶಿ ಸುಂದರ್ ಹೆಗ್ಡೆ, ಹಿಂದುಳಿದ ವರ್ಗ ಮೋರ್ಚಾ ಅಧ್ಯಕ್ಷ ರತ್ನಾಕರ ಬುಣ್ಣನ್, ನಾರಾವಿ ಮಹಾಶಕ್ತಿಕೇಂದ್ರದ ಚುನಾವಣಾ ಉಸ್ತುವಾರಿ ಮೋಹನ್ ಅಂಡಿAಜೆ, ಅಧ್ಯಕ್ಷ ನೇಮಯ್ಯ ಕುಲಾಲ್, ಕಾರ್ಯದರ್ಶಿ ಅಭಿಜಿತ್ ಜೈನ್ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬೆಳ್ತಂಗಡಿ: ವಿವಿಧ ಸೇತುವೆ ರಚನೆ ಕಾಮಗಾರಿಗಳಿಗೆ ರೂ. 6 ಕೋಟಿ 25 ಲಕ್ಷ ಅನುದಾನ ಸರ್ಕಾರದಿಂದ ಮಂಜೂರು: ರಕ್ಷಿತ್ ಶಿವರಾಮ್

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
error: Content is protected !!