April 2, 2025
ತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ.

ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9 ಮಂದಿಗೆ ಪ್ರಥಮ ಶ್ರೇಣಿ ಲಭಿಸಿದೆ. ರೇಷ್ಮಾ ಶೆಟ್ಟಿ 549 ಅಂಕಗಳೊಂದಿಗೆ ಅಗ್ರಸ್ಥಾನ ಪಡೆದಿದ್ದಾರೆ. ವಾಣಿಜ್ಯ ವಿಭಾಗದ 16 ವಿದ್ಯಾರ್ಥಿಗಳ ಪೈಕಿ 3 ಡಿಸ್ಟಿಂಕ್ಷನ್, 13 ಪ್ರಥಮ ಶ್ರೇಣಿ ಲಭಿಸಿದೆ, 552 ಅಂಕಗಳೊಂದಿಗೆ ಅಮೃತಾ ಅತೀ ಹೆಚ್ಚು ಅಂಕ ಗಳಿಸಿದ್ದಾರೆ.

Related posts

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಬೆಳ್ತಂಗಡಿ: ನೇಮಿರಾಜ್ ಬುಣ್ಣು ನಿಧನ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಚಾರ್ಮಾಡಿಯಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಶುಭಾರಂಭ

Suddi Udaya
error: Content is protected !!