23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

ಪದ್ಮುಂಜ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ 29 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ. 100 ಫಲಿತಾಂಶ ಲಭಿಸಿದ್ದು, 9 ವಿಶಿಷ್ಠ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ 17 ವಿದ್ಯಾರ್ಥಿಗಳು ಉತ್ತೀಣರಾಗಿದ್ದು ಇವರಲ್ಲಿ ವಂಶಿ 567, ಇನಾರಾ ಬಾನು 557, ಫಾತಿಮಾ ಜಸೀಲಾ 552, ಮರಿಯಮ್ಮತ್ ಇಫ್ನಾ 541, ಹಕ್ಷಿತಾ 528, ಫಾತಿಮತುಲ್ ತ್ವಯಿಬಾ 528 ಉಳಿಗೆಮ್ಮ 517, ರಿಫಿಯಾ 515 ,ಅತಿ ಹೆಚ್ಚು ಅಂಕ ಗಳಿಸಿದ್ದಾರೆ.

ಕಲಾ ವಿಭಾಗದ 12 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು ಇವರಲ್ಲಿ ಲಿಖಿತಾ 546 ಅತ್ಯುತ್ತಮ ಅಂಕ ಗಳಿಸಿದ್ದಾರೆ.

Related posts

ಜು.13: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ ಅದಾಲತ್ : ವಿವಿಧ ಪ್ರಕರಣಗಳು ಇತ್ಯರ್ಥಗೊಳಿಸಲು ಅವಕಾಶ

Suddi Udaya

ಕರಿಮಣೇಲು ಬಳಿ ರಾಜ್ಯ ಹೆದ್ದಾರಿಗೆ ಉರುಳಿ ಬಿದ್ದ ಮರ

Suddi Udaya

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya
error: Content is protected !!