24.5 C
ಪುತ್ತೂರು, ಬೆಳ್ತಂಗಡಿ
April 5, 2025

Day : April 11, 2024

ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಗ್ರಾ,ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿ ಕೇಂದ್ರದ ಸಭೆ

Suddi Udaya
ಕಳೆಂಜ ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರ ನೇತೃತ್ವದಲ್ಲಿ ಸಭೆಯು ಸಂಜೀವ ಕುಂಬಾರ ಕಾರ್ಯತ್ತಡ್ಕ ಇವರ ಮನೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಮಂಡಲ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya
ಬೆಳ್ತಂಗಡಿ : ಇತ್ತೀಚೆಗೆ ನಿಧನರಾದ ಬೆಳ್ತಂಗಡಿ ಹೆರಾಜೆ ಕುಟುಂಬದ ಹಿರಿಯ ಸದಸ್ಯ ಲಾಯಿಲದ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಶೇಖರ ಬಂಗೇರರ ಗೌರವಾರ್ಥವಾಗಿ ನುಡಿ ನಮನ ಕಾರ್ಯಕ್ರಮವು ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ನೇಮಕ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಅಬ್ದುಲ್ ರಝಾಕ್ ರವರನ್ನು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ನೇಮಕ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya
ನಿಡ್ಲೆ: ಭಾರತೀಯ ಜನತಾ ಪಾರ್ಟಿಯ ನಿಡ್ಲೆ ಶಕ್ತಿಕೇಂದ್ರದ ಸಭೆಯು ಎ.11ರಂದು ಕಿಶೋರ್ ರಾವ್ ಕಜೆ ಇವರ ಮನೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕರು ಹರೀಶ್ ಪೂಂಜ, ಮಂಡಲದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya
ಅಳದಂಗಡಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ ಅಳದಂಗಡಿಯಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ

Suddi Udaya
ನಾರಾವಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ವತಿಯಿಂದ ನಾರಾವಿ ಮಹಾಶಕ್ತಿಕೇಂದ್ರದ ಸಭೆ ಮೂಡುಕೋಡಿ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಎಕ್ಸೆಲ್ ಕಾಲೇಜಿನಲ್ಲಿ ಪ.ಪೂ. ವಿಜ್ಞಾನ ವಿಭಾಗದ ಶೈಕ್ಷಣಿಕ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತ ಪೂರ್ವ ಸಾಧನೆ ಮಾಡಿದ್ದಾರೆ. ಅನುಪ್ರಿಯ 594 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5 ನೆಯ ಸ್ಥಾನ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ

Suddi Udaya
ಲಾಯಿಲ: ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಲಾಯಿಲ ಹಾಗೂ ನಗರ ಮಹಾಶಕ್ತಿಕೇಂದ್ರದ ಸಭೆ ಲಾಯಿಲ ಸ್ಥಾನಿಕ ಸಭಾಭವನದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.ಶಾಸಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ

Suddi Udaya
ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ ಮತ್ತು ಒತ್ತು ಗೌಡರ ಸಮಾವೇಶ ಮತ್ತು ಸನ್ಮಾನ ಸಮಾರಂಭ ಎ.11ರಂದು ಬೆಳ್ತಂಗಡಿ ಹಳೆಕೋಟೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya
ಬೆಳ್ತಂಗಡಿ : ಗೇರುಕಟ್ಚೆ ಕಳಿಯ ಗ್ರಾಮದ ಬಟ್ಟೆಮಾರು ಸಮೀಪದ ಕೊಯ್ಯೂರು-ಪರಪ್ಪು ರಸ್ತೆಯ ರಕ್ತೇಶ್ವರಿಪದವು ಕೂಡು ರಸ್ತೆಯ ಪಕ್ಕದಲ್ಲಿ ಬೈಹುಲ್ಲು ಲಾರಿಗೆ ಬೆಂಕಿ ತಗುಲಿ ಬೈಹುಲ್ಲು ಹೊತ್ತಿ ಉರಿದ ಘಟನೆ ಎ.11 ರಂದು ಮಧ್ಯಾಹ್ನ ನಡೆಯಿತು.ಬೈಲು...
error: Content is protected !!