23.3 C
ಪುತ್ತೂರು, ಬೆಳ್ತಂಗಡಿ
April 13, 2025

Day : April 11, 2024

ಗ್ರಾಮಾಂತರ ಸುದ್ದಿ

ಮತದಾನ ಜಾಗೃತಿಗಾಗಿ ಸೆಲ್ಪಿ ಪಾಯಿಂಟ್’ನಾನು ಮತದಾನ ಮಾಡುವೆ ನೀವು ಮಾಡಿ’ ಸಂದೇಶ ಸಾರಿದ ತಾ.ಪಂ.‌ಕಾಯ೯ನಿವಾ೯ಹಣಾಧಿಕಾರಿ ಹಾಗೂ ಸಿಬ್ಬಂದಿಗಳು

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನಕ್ಕಾಗಿ ಚುನಾವಣೆಗೆ ಮತದಾರರನ್ನು ಸೆಳೆಯಲು ಚುನಾವಣಾ ಆಯೋಗದ ಸೂಚನೆಯಂತೆ ಬೆಳ್ತಂಗಡಿ ತಾಲೂಕಿನಲ್ಲಿ ಸ್ವೀಪ್ ಸಮಿತಿಯ ಅಧಿಕಾರಿ ಹಾಗೂ ತಾ.ಪಂ ಕಾಯ೯ನಿವಾ೯ಹಣಾಧಿಕಾರಿ ವೈಜಣ್ಣ ಹಾಗೂ ಸಿಬ್ಬಂದಿಗಳುಹರಸಾಹಸ ನಡೆಸುತ್ತಿದ್ದಾರೆ. ಬಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
ಪದ್ಮುಂಜ ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲ 29 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ. 100 ಫಲಿತಾಂಶ ಲಭಿಸಿದ್ದು, 9 ವಿಶಿಷ್ಠ ಶ್ರೇಣಿ, 17 ಪ್ರಥಮ ಶ್ರೇಣಿ, 3 ದ್ವಿತೀಯ ಶ್ರೇಣಿ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡಿ ಸಮಾಜದಲ್ಲಿ ಶಾಂತಿ ಭಂಗ ಉಂಟು ಮಾಡಲು ಪ್ರಯತ್ನಿಸುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಕಾಂಗ್ರೇಸ್ ಪಕ್ಷದ ದ.ಕ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ

Suddi Udaya
ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕಣಿಯೂರು ಮಹಾಶಕ್ತಿಕೇಂದ್ರದ ಸಭೆ ಪದ್ಮುಂಜದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು.ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್: ಖತೀಬರಾದ ತಾಜುದ್ದೀನ್ ಸಖಾಫಿರಿಗೆ ಬೀಳ್ಕೊಡುಗೆ

Suddi Udaya
ಗೇರುಕಟ್ಟೆ ಸಮೀಪದ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತರ್ ಹಬ್ಬದ ಸಾಮೂಹಿಕ ನಮಾಝ್ ಖತೀಬರಾದ ತಾಜುದ್ದೀನ್ ಸಖಾಫಿ ನೇತೃತ್ವದಲ್ಲಿ ನಡೆಯಿತು. ಶಾಂತಿ ಸೌಹಾರ್ಧತೆಯ ಬಗ್ಗೆ ಸಂದೇಶ ಭಾಷಣ ಮಾಡಿದರು. ಖತೀಬರಾದ ತಾಜುದ್ದೀನ್...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya
ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ ಬರೆಂಗಾಯದಲ್ಲಿ ನಡೆಯಿತು.ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ ಅವರು ಚುನಾವಣೆಯಲ್ಲಿ ಕಾರ್ಯಕರ್ತರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ

Suddi Udaya
ಭಾರತೀಯ ಜನತಾ ಪಾರ್ಟಿ‌ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಉಜಿರೆ ಮಹಾಶಕ್ತಿಕೇಂದ್ರದ ಸಭೆ ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು. ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ ರಾವ್ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಶಿಶಿಲ: ನಾಗನಡ್ಕ ನಿವಾಸಿ ವ್ಯಾಸ ನಿಧನ

Suddi Udaya
ಶಿಶಿಲ: ಇಲ್ಲಿಯ ನಾಗನಡ್ಕ ನಿವಾಸಿ ವ್ಯಾಸ (58ವ) ರವರು ಎ.10ರಂದು ರಾತ್ರಿ ಹೃದಯ ಸಂಬಂಧಿಸಿದ ಕಾಯಿಲೆಯಿಂದ ನಿಧನರಾಗಿದ್ದಾರೆ. ಇವರು ಕಾಂಗ್ರೆಸ್ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾಗಿ, ಶಿಶಿಲ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು....
ತಾಲೂಕು ಸುದ್ದಿಪ್ರಮುಖ ಸುದ್ದಿ

ನಿಟ್ಟಡೆ ಕುಂಭಶ್ರೀ ಪ.ಪೂ. ಕಾಲೇಜಿಗೆ ಶೇ.100 ಫಲಿತಾಂಶ

Suddi Udaya
ವೇಣೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವೇಣೂರು ನಿಟ್ಟಡೆಯ ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಎಲ್ಲ 30 ವಿದ್ಯಾರ್ಥಿಗಳು ತೇರ್ಗಡೆಯಾಗುವುದರೊಂದಿಗೆ ಶೇ.100 ಫಲಿತಾಂಶ ಲಭಿಸಿದೆ. ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳ ಪೈಕಿ ಐವರಿಗೆ ಅತ್ಯುತ್ತಮ, 9...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

Suddi Udaya
ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯ 210 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 201ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 95.7% ಫಲಿತಾಂಶ ಪಡೆದಿದೆ. 20 ವಿದ್ಯಾರ್ಥಿಗಳು ಉನ್ನತ ಶ್ರೇಣಿ, ಕಲಾ ವಿಭಾಗದಲ್ಲಿ 51ರಲ್ಲಿ 47ವಿದ್ಯಾರ್ಥಿಗಳು,...
error: Content is protected !!