25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

ಕೊಕ್ಕಡ: ಲೋಕಸಭಾ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ರವರು ರಾಘವ ಪೂಜಾರಿ ಕೊಲ್ಲಾಜೆ ಇವರ ಮನೆಗೆ ಎ.11 ರಂದು ಭೇಟಿ ನೀಡಿ, ಸಭೆ ನಡೆಸಿದರು.

ಈ ವೇಳೆ ಬ್ರಿಜೇಶ್ ಚೌಟರವರನ್ನು ಕೊಕ್ಕಡ ಗ್ರಾಮದ ಮಹಿಳೆಯರು ಆರತಿ ಬೆಳಗಿಸಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ್, ಕುಶಾಲಪ್ಪ ಗೌಡ ಪೂವಾಜೆ, ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ , ಜಯಾನಂದ ಗೌಡ, ಮಂಡಲ ವಿವಿಧ ಪದಾಧಿಕಾರಿಗಳು, ಮಹಾಶಕ್ತಿಕೇಂದ್ರದ ಅಧ್ಯಕ್ಷ ಹರೀಶ್ ಕಳೆಂಜ, ಕೊಕ್ಕಡ ಶಕ್ತಿಕೇಂದ್ರದ ಅಧ್ಯಕ್ಷ ಪ್ರಶಾಂತ್ ಪೂವಾಜೆ, ಕೊಕ್ಕಡ ಪಂಚಾಯತ್ ಅಧ್ಯಕ್ಷೆ ಬೇಬಿ , ಉಪಾಧ್ಯಕ್ಷ ಪ್ರಭಾಕರ ಗೌಡ ಮಲ್ಲಗೆಮಜಲು, ಕೊಕ್ಕಡ ಗ್ರಾಮ ಪಂಚಾಯತ್ ಎಲ್ಲಾ ಸದಸ್ಯರು, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಳಂಬಿಲ ಸ್ವಾಗತಿಸಿದರು.

Related posts

ಬೆಳ್ತಂಗಡಿ: ವಿಶ್ವ ತಂಬಾಕು ನಿಷೇಧ ಕುರಿತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಯುವಮೋರ್ಚಾ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ

Suddi Udaya

ನಾರಾವಿ: ಈದು ಪರಸ್ಪರ ಸೇವಾ ಬ್ರಿಗೇಡ್ ವತಿಯಿಂದ ಚಿಕಿತ್ಸಾ ನೆರವು ಹಸ್ತಾಂತರ

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya

ಕೊಕ್ರಾಡಿ ಪ್ರೌಢಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಶಿಕ್ಷಣ ರತ್ನ ಪ್ರಶಸ್ತಿ ಗೌರವ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya
error: Content is protected !!