24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯುಸಿ ಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಅನನ್ಯ ರಿಗೆ ಜೆಸಿಐ ಕೊಕ್ಕಡ ಕಪಿಲ ಘಟಕದಿಂದ ಸನ್ಮಾನ

ಕೊಕ್ಕಡ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.96.3 ಅಂಕಗಳಿಸಿ ವಾಣಿ ಪಿಯು ಕಾಲೇಜಿನಲ್ಲಿ ದ್ವಿತೀಯ ಸ್ಥಾನ ಗಳಿಸಿದ ಅನನ್ಯ ಇವರನ್ನು ಜೆಸಿಐ ಕೊಕ್ಕಡ ಕಪಿಲ ಘಟಕಾದ ವತಿಯಿಂದ ಅವರ ಸಾಧನೆಯನ್ನು ಗುರುತಿಸಿ ಅವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೆಸಿ HGF ಸಂತೋಷ್ ಜೈನ್ , ಲೇಡಿ ಅಧ್ಯಕ್ಷರು ಜೆ ಸಿ ಶೋಭಾ ಪಿ, ಕಾರ್ಯದರ್ಶಿ ಜೆ ಸಿ ಅಕ್ಷತ್ ರೈ, ಕಳೆಂಜ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷರಾದ ಜೆ ಸಿ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿಯಾ ಅಧ್ಯಕ್ಷರಾದ ಜೆಸಿ ಸಬಾಸ್ಟಿನ ಪಿ.ಟಿ, ಜೆಸಿಐನ ಸದಸ್ಯರಾದ ಜೆಸಿ ಯೋಗಿಶ ಎಸ್ ಪಿ, ಮತ್ತು ಜೂನಿಯರ್ ಜೆಸಿಗಳಾದ ಅದ್ವಿತ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಕೊಯ್ಯೂರು: ‘ಭೀಮ್ ರಮಾ’ ಬಳಗದಿಂದ ಶಾಲೆಗಳಿಗೆ ‘ಸಂವಿಧಾನ ಪೀಠಿಕೆ’ ಹಸ್ತಾಂತರ

Suddi Udaya

ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದ ಸ್ವಾಗತ ಗೋಪುರ ಉದ್ಘಾಟನೆ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಕುದುರೆಮುಖ, ನೇತ್ರಾವತಿ ಪೀಕ್ ಚಾರಣಕ್ಕೆ ಆನ್‌ಲೈನ್ ಮೂಲಕ ಬುಕಿಂಗ್

Suddi Udaya
error: Content is protected !!