24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 95.7 ಫಲಿತಾಂಶ

ಪುಂಜಾಲಕಟ್ಟೆ : ಸರಕಾರಿ ಪದವಿ ಪೂರ್ವ ಕಾಲೇಜು ಪುಂಜಾಲಕಟ್ಟೆಯ 210 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 201ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ 95.7% ಫಲಿತಾಂಶ ಪಡೆದಿದೆ.

20 ವಿದ್ಯಾರ್ಥಿಗಳು ಉನ್ನತ ಶ್ರೇಣಿ, ಕಲಾ ವಿಭಾಗದಲ್ಲಿ 51ರಲ್ಲಿ 47ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 108ರಲ್ಲಿ 106, ವಿಜ್ಞಾನ ದಲ್ಲಿ 51ರಲ್ಲಿ 48ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಿಂಧೂ 551, ವಾಣಿಜ್ಯ ವಿಭಾಗದಲ್ಲಿ ಮಾನಸ 564, ವಿಜ್ಞಾನದಲ್ಲಿ ಶ್ರೇಯ 566ಅಂಕ ಗಳಿಸಿದ್ದಾರೆ.

Related posts

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ವೇಣೂರು ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಸಿರಿ ಸಂಜೀವಿನಿ ಗ್ರಾಮ ಪಂಚಾಯತ್ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!